Sunday , June 24 2018
ಕೇಳ್ರಪ್ಪೋ ಕೇಳಿ
Home / Sandalwood / ಯಶ್ ಕೆಜಿಎಫ್ ಮುಹೂರ್ತ

ಯಶ್ ಕೆಜಿಎಫ್ ಮುಹೂರ್ತ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುಕೋಟಿ ವೆಚ್ಚದ ಕೆಜಿಎಫ್ ಚಿತ್ರದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮಿ ಲೇಔಟ್‍ನ ಪಂಚಮುಖಿ ಗಣೇಶ್ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆಯಿತು.

yash kgf 1 yash kgf 2 yash kgf 3 yash kgf 4 yash kgf 5ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಯಶ್, ಚಿತ್ರದ ನಿರ್ದೇಶಕ ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇನ್ನು, ಈ ತಿಂಗಳಾಂತ್ಯದಲ್ಲಿ ಚಿತ್ರದ ಶೂಟಿಂಗ್ ಆರಂಭವಾಗಿದ್ದು, ನಾಯಕಿಯ ಹುಡುಕಾಟ ನಡೆಯುತ್ತಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!