Sunday , December 16 2018
ಕೇಳ್ರಪ್ಪೋ ಕೇಳಿ
Home / Sandalwood / `ಸೈರಾಟ್’ ಚಿತ್ರದ ರಿಮೇಕ್ ಹಕ್ಕು ಪಡೆದ ರಾಕ್‍ಲೈನ್

`ಸೈರಾಟ್’ ಚಿತ್ರದ ರಿಮೇಕ್ ಹಕ್ಕು ಪಡೆದ ರಾಕ್‍ಲೈನ್

sairatಬೆಂಗಳೂರು : ಮರಾಠಿ ಚಿತ್ರ ಸೈರಾಟ್ ಭಾರತ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿತ್ತು. ಈ ಒಂದೇ ಚಿತ್ರ 60 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಲೋ ಬಜೆಟ್‍ನಲ್ಲಿ ನಿರ್ಮಾಣವಾಗಿದ್ದ ಈ ಚಿತ್ರ ಗಳಿಕೆಯಲ್ಲಿ ಎಲ್ಲರ ಹುಬ್ಬೇರಿಸಿತ್ತು.

rockline venkteshಇದೀಗ ಇದೇ ಚಿತ್ರ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಸಿದ್ಧವಾಗುತ್ತಿದೆ. ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಈ ಚಿತ್ರದ ನಿರ್ಮಾಣದ ಹಕ್ಕನ್ನು ಪಡೆದಿದ್ದಾರೆ. ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಈಗ ನಿರ್ಮಾಣವಾಗುತ್ತಿದೆ.

ಮರಾಠಿ ಚಿತ್ರರಂಗದ ಇತಿಹಾಸದಲ್ಲೇ ಈ ಚಿತ್ರದ ಗಳಿಕೆ ದೊಡ್ಡ ಸಾಧನೆಯಾಗಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!