Thursday , November 15 2018
ಕೇಳ್ರಪ್ಪೋ ಕೇಳಿ
Home / Sandalwood / ಮತ್ತೆ ಸಾಹಸಸಿಂಹನ ಅಬ್ಬರ

ಮತ್ತೆ ಸಾಹಸಸಿಂಹನ ಅಬ್ಬರ

sahasa simha 1 sahasa simhaಬೆಂಗಳೂರು : ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ `ಸಾಹಸ ಸಿಂಹ’ ಚಿತ್ರ ಮತ್ತೆ ತೆರೆ ಕಂಡಿದೆ. ಶುಕ್ರವಾರ ಈ ಚಿತ್ರ ತೆರೆಗೆ ಬಂದಿದೆ. ಲಕ್ಷ್ಮಣ ಮತ್ತು ಜಿಗರ್‍ಥಂಡದಂತಹ ಬಿಗ್‍ಬಜೆಟ್ ಚಿತ್ರಗಳೊಂದಿಗೆ `ಸಾಹಸ ಸಿಂಹ’ ಕೂಡಾ ತೆರೆ ಮೇಲೆ ರಾರಾಜಿಸುತ್ತಿದೆ. ಸಾಹಸ ಸಿಂಹ ವಿಷ್ಣು ಅಭಿನಯದ ಈ ಚಿತ್ರಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅನುಪಮಾ ಚಿತ್ರಮಂದಿರದಲ್ಲಿ ಈ ಚಿತ್ರ ಹೌಸ್‍ಫುಲ್ ಪ್ರದರ್ಶನ ಕಂಡಿದೆ. 1982ರಲ್ಲಿ ಈ ಚಿತ್ರ ರಿಲೀಸ್ ಆಗಿತ್ತು. ಜೋಸೈಮನ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!