Saturday , December 15 2018
ಕೇಳ್ರಪ್ಪೋ ಕೇಳಿ
Home / Film News / Bollywood / ಜುಲೈ 6 ರಿಂದ `ಸುಲ್ತಾನ್’ ಹವಾ

ಜುಲೈ 6 ರಿಂದ `ಸುಲ್ತಾನ್’ ಹವಾ

ಮುಂಬೈ : ಸಲ್ಮಾನ್ ಖಾನ್ ಅಭಿನಯದ `ಸುಲ್ತಾನ್’ ತೆರೆಗೆ ಬರಲು ಸಿದ್ಧವಾಗಿದೆ. ಜುಲೈ 6 ಕ್ಕೆ ಚಿತ್ರ ತೆರೆ ಕಾಣಲಿದೆ. ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಜಬರ್‍ದಸ್ತ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ರಾಜ್ ಫಿಲಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ. ಕುಸ್ತಿಪಟು ಸುಲ್ತಾನ್ ಅಲಿ ಖಾನ್ ಅವರ ಜೀವನಕತೆಯನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಚಿತ್ರದಲ್ಲಿ ಅನುಷ್ಕಾ ಶರ್ಮಾ ಕೂಡಾ ಕಾಣಿಸಿಕೊಂಡಿದ್ದಾರೆ. ಅನುಷ್ಕಾ ಅರ್ಫಾ ಎಂಬ ಪಾತ್ರವನ್ನು ನಿರ್ವಹಿಸಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!