Sunday , September 23 2018
ಕೇಳ್ರಪ್ಪೋ ಕೇಳಿ
Home / Sandalwood / ಮಮ್ಮಿ ಚಿತ್ರದ ಟ್ರೇಲರ್ ಬಿಡುಗಡೆ

ಮಮ್ಮಿ ಚಿತ್ರದ ಟ್ರೇಲರ್ ಬಿಡುಗಡೆ

ಬೆಂಗಳೂರು : ಪ್ರಿಯಾಂಕಾ ಉಪೇಂದ್ರ ಅಭಿನಯದ `ಮಮ್ಮಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಇಟಿಎ ಮಾಲ್ ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ತಾರಾ ಟ್ರೇಲರ್ ರಿಲೀಸ್ ಮಾಡಿದರು. ಲೋಹಿತ್ ನಿರ್ದೇಶನದ `ಮಮ್ಮಿ’ ಒಂದು ಹಾರರ್ ಚಿತ್ರವಾಗಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!