Wednesday , March 27 2019
ಕೇಳ್ರಪ್ಪೋ ಕೇಳಿ
Home / Sandalwood / ಸೈಮಾ ಅವಾಡ್ರ್ಸ್ ನಲ್ಲಿ ಎರಡು ಪ್ರಶಸ್ತಿ ಗೆದ್ದ ಅರ್ಜುನ್ ಜನ್ಯ

ಸೈಮಾ ಅವಾಡ್ರ್ಸ್ ನಲ್ಲಿ ಎರಡು ಪ್ರಶಸ್ತಿ ಗೆದ್ದ ಅರ್ಜುನ್ ಜನ್ಯ

ಸಿಂಗಾಪುರ : ಸ್ಯಾಂಡಲ್‍ವುಡ್‍ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸೈಮಾ ಅವಾಡ್ರ್ಸ್ ನಲ್ಲಿ ಎರಡು ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. `ವಜ್ರಕಾಯ’ ಚಿತ್ರದ ಸಂಗೀತಕ್ಕೆ ಉತ್ತಮ ಸಂಗೀತ ಪ್ರಶಸ್ತಿ ಮತ್ತು `ನೋ ಪ್ರಾಬ್ಲಂ’ ಹಾಡಿಗೆ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಗೆ ಅರ್ಜುನ್ ಜನ್ಯ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

arjun

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!