Thursday , June 21 2018
ಕೇಳ್ರಪ್ಪೋ ಕೇಳಿ
Home / Sandalwood / ದುನಿಯಾ ವಿಜಿ ಈಗ `ಉಸ್ತಾದ್’
image courtesy : facebook

ದುನಿಯಾ ವಿಜಿ ಈಗ `ಉಸ್ತಾದ್’

ಬೆಂಗಳೂರು : ನಾಗಶೇಖರ್ ನಿರ್ದೇಶನದ `ಮಾಸ್ತಿಗುಡಿ’ ಚಿತ್ರದಲ್ಲಿ ಬ್ಯುಸಿಯಾಗಿರುವ ದುನಿಯಾ ವಿಜಿಯ ಹೊಸ ಚಿತ್ರ ಸೆಟ್ಟೇರಿದೆ. ದುನಿಯಾ ವಿಜಿ ಮುಂದಿನ ಚಿತ್ರದ ಹೆಸರು `ಉಸ್ತಾದ್’. ಎಂ.ಎಸ್.ರಮೇಶ್ ಈ ಚಿತ್ರವನ್ನು ನಿರ್ಮಿಸಿ ನಿರ್ದೇಶೀಸಿದ್ದಾರೆ. ಕ್ರೇಜಿಸ್ಟಾರ್ ವಿ. ರವಿಚಂದ್ರನ್ `ಉಸ್ತಾದ್; ಚಿತ್ರಕ್ಕೆ ಚಾಲನೆ ನೀಡಿದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಈ ಸಂದರ್ಭದಲ್ಲಿ ಹಾಜರಿದ್ದರು.

image courtesy : facebook
image courtesy : facebook
image courtesy : facebook
image courtesy : facebook

ರಮೇಶ್ ಮತ್ತು ದುನಿಯಾ ವಿಜಿ ಈ ಹಿಂದೆ ತಾಕತ್ ಮತ್ತು ಶಂಕರ್ ಐಪಿಎಸ್ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ವಿಜಯ್ ಮಾಸ್ತಿಗುಡಿ ಚಿತ್ರದ ಕೆಲಸ ಪೂರ್ಣಗೊಂಡ ಬಳಿಕ ವಿಜಯ್ ಈ ಚಿತ್ರದ ಶೂಟಿಂಗ್‍ನಲ್ಲಿ ಪಾಲ್ಗೊಳ್ಳಲಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!