Wednesday , January 23 2019
ಕೇಳ್ರಪ್ಪೋ ಕೇಳಿ
Home / News NOW / ಅಂಬರೀಷ್ ರಾಜೀನಾಮೆ ನಿರ್ಧಾರ ವಾಪಸ್

ಅಂಬರೀಷ್ ರಾಜೀನಾಮೆ ನಿರ್ಧಾರ ವಾಪಸ್

ಬೆಂಗಳೂರು : ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಸಿಟ್ಟಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ ರೆಬೆಲ್ ಸ್ಟಾರ್ ಅಂಬರೀಷ್ ಈಗ ಯೂ ಟರ್ನ್ ತೆಗೆದುಕೊಂಡಿದ್ದಾರೆ. ತಮ್ಮ ರಾಜೀನಾಮೆ ನಿರ್ಧಾರವನ್ನು ವಾಪಸ್ ಪಡೆಯುವುದಾಗಿ ಅಂಬರೀಷ್ ಘೋಷಿಸಿದ್ದಾರೆ.

ಇವತ್ತು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅಂಬರೀಷ್ ಜೊತೆ ಮಾತುಕತೆ ನಡೆಸಿದರು. ಇದಾದ ಬಳಿಕ ಅಂಬಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು. ದುಡುಕಿ ಈ ನಿರ್ಧಾರ ಕೈಗೊಂಡಿದ್ದೆ. ನನಗೆ ಹೈಕಮಾಂಡ್ ಇದೆ. ಹೈಕಮಾಂಡ್ ನನ್ನನ್ನು ಕೇಂದ್ರ ಸಚಿವ ಸ್ಥಾನ ಮಾಡಿತ್ತು. ಹೀಗಾಗಿ, ಹೈಕಮಾಂಡ್ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಅಂಬರೀಷ್ ತಿಳಿಸಿದ್ದಾರೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!