Wednesday , December 12 2018
ಕೇಳ್ರಪ್ಪೋ ಕೇಳಿ
Home / Sandalwood / ಮನ್ವಿತಾ ಹರೀಶ್ ಶಿವಣ್ಣನಿಗೆ ಹೀರೋಯಿನ್…?

ಮನ್ವಿತಾ ಹರೀಶ್ ಶಿವಣ್ಣನಿಗೆ ಹೀರೋಯಿನ್…?

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರ ಬಹುನಿರೀಕ್ಷಿತ `ಟಗರು’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿದೆ. ಈ ನಡುವೆ, ಶಿವಣ್ಣನಿಗೆ ಹೀರೋಯಿನ್ ಯಾರಾಗ್ತಾರೆ ಎಂಬ ಪ್ರಶ್ನೆ ಕೆಲವರಲ್ಲಿ ಮೂಡಿದೆ. ಆದರೆ, ಇದಕ್ಕೆ ಈಗ ಒಂದು ಉತ್ತರ ಸಿಕ್ಕಿದೆ. ಒಂದು ಮೂಲದ ಪ್ರಕಾರ ದುನಿಯಾ ಸೂರಿ ನಿರ್ದೇಶನದ ಕೆಂಡಸಂಪಗೆ ಚಿತ್ರದಲ್ಲಿ ನಟಿಸಿದ್ದ ಮನ್ವಿತಾ ಹರೀಶ್ ಟಗರು ಚಿತ್ರದಲ್ಲಿ ಶಿವಣ್ಣನಿಗೆ ನಾಯಕಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆಯಂತೆ. ಟಗರು ಚಿತ್ರವನ್ನು ಸೂರಿ ನಿರ್ದೇಶನ ಮಾಡಲಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!