Monday , July 23 2018
ಕೇಳ್ರಪ್ಪೋ ಕೇಳಿ
Home / Sandalwood / ನಟ, ನಿರ್ದೇಶಕ ಪಿ.ಎನ್.ಸತ್ಯ ಆಸ್ಪತ್ರೆಗೆ ದಾಖಲು

ನಟ, ನಿರ್ದೇಶಕ ಪಿ.ಎನ್.ಸತ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು : ನಟ ನಿರ್ದೇಶಕ ಪಿ ಎನ್ ಸತ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆನೋವಿನಿಂದ ಬಳಲುತ್ತಿರುವ ಸತ್ಯ ಅವರಿಗೆ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸತ್ಯ ಹೊಟ್ಟೆ ನೋವಿನ ಸಮಸ್ಯೆಯಿಂದ ಹೊರಬರುತ್ತಿದ್ದು, ಶೀಘ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅಲ್ಲದೆ, ಶೀಘ್ರ ತಮ್ಮ ಕೆಲಸ ಕಾರ್ಯವನ್ನು ಆರಂಭಿಸಲಿದ್ದಾರೆ. ಇನ್ನು, ಆಸ್ಪತ್ರೆಗೆ ಭೇಟಿ ನೀಡಿದ ಹಲವರು ಸತ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!