Monday , June 25 2018
ಕೇಳ್ರಪ್ಪೋ ಕೇಳಿ
Home / Sandalwood / ಕರಿಯ 2 ಚಿತ್ರಕ್ಕೆ ಮಯೂರಿ ನಾಯಕಿ…?

ಕರಿಯ 2 ಚಿತ್ರಕ್ಕೆ ಮಯೂರಿ ನಾಯಕಿ…?

ಬೆಂಗಳೂರು : `ಕೃಷ್ಣಲೀಲಾ’ ಖ್ಯಾತಿಯ ಮಯೂರಿ ಸ್ಯಾಂಡಲ್‍ವುಡ್‍ನಲ್ಲಿ ಮತ್ತಷ್ಟು ಅವಕಾಶಗಳನ್ನು ಪಡೆಯುತ್ತಿದ್ದಾರೆ.

FB_IMG_1468409308950ಸದ್ಯ `ಕರಿಯ 2′ ಚಿತ್ರಕ್ಕೆ ಮಯೂರಿ ನಾಯಕಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮಯೂರಿ ಈ ಟೀಂ ಸೇರಿದ್ದು, ಶೂಟಿಂಗ್ ಕೂಡಾ ಶುರುವಾಗಿದೆ ಎನ್ನಲಾಗಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!