Monday , September 24 2018
ಕೇಳ್ರಪ್ಪೋ ಕೇಳಿ
Home / Sandalwood / `ರಾಜಕುಮಾರ್’ ಶೂಟಿಂಗ್ ಸ್ಪಾಟ್‍ಗೆ ಕಿಚ್ಚನ ಭೇಟಿ

`ರಾಜಕುಮಾರ್’ ಶೂಟಿಂಗ್ ಸ್ಪಾಟ್‍ಗೆ ಕಿಚ್ಚನ ಭೇಟಿ

ಮೈಸೂರು : ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ `ರಾಜಕುಮಾರ’ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈ ಶೂಟಿಂಗ್ ಸ್ಪಾಟ್‍ಗೆ ಕಿಚ್ಚ ಸುದೀಪ್ ದಿಢೀರ್ ಭೇಟಿ ನೀಡಿದ್ದಾರೆ.  ಚಿತ್ರೀಕರಣವನ್ನೂ ನೋಡಿದ ಕಿಚ್ಚ ಬಳಿಕ ಪುನೀತ್ ಜೊತೆ ಒಂದಷ್ಟು ಮಾತುಕತೆನೂ ನಡೆಸಿದ್ದಾರೆ. ಸಂತೋಷ್ ಆನಂದ್ ರಾಮ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!