Friday , October 19 2018
ಕೇಳ್ರಪ್ಪೋ ಕೇಳಿ
Home / Sandalwood / `ದೊಡ್ಮನೆ ಹುಡುಗ’ ಚಿತ್ರದಲ್ಲಿ ಶಿವರಾಜ್‍ಕುಮಾರ್ ಧ್ವನಿ

`ದೊಡ್ಮನೆ ಹುಡುಗ’ ಚಿತ್ರದಲ್ಲಿ ಶಿವರಾಜ್‍ಕುಮಾರ್ ಧ್ವನಿ

ಬೆಂಗಳೂರು : ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ `ರಾಜಕುಮಾರ’ ಚಿತ್ರದ ಕೆಲಸಗಳು ಭರ್ಜರಿಯಾಗಿ ಸಾಗುತ್ತಿದೆ. ಈ ಚಿತ್ರದ ಶೂಟಿಂಗ್ ಈಗ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಇದರ ನಡುವೆ, ಇನ್ನೊಂದು ಇಂಟ್ರಸ್ಟಿಂಗ್ ವಿಷಯ ಎಂದರೆ ಈ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಧ್ವನಿ ನೀಡಿದ್ದಾರೆ. ಶಿವರಾಜ್‍ಕುಮಾರ್ ವಾಯ್ಸ್ ನೀಡುವ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ದುನಿಯಾ ಸೂರಿ ಮತ್ತು ನಿರ್ಮಾಪಕ ಎಸ್.ಗೋವಿಂದು ಜೊತೆಗಿದ್ದರು.

ಈ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್‍ಗೆ ರಾಧಿಕಾ ಪಂಡಿತ್ ಜೊತೆಯಾಗಿದ್ದಾರೆ. ಇನ್ನು, ಅಂಬರೀಷ್, ಸುಮಲತಾ, ರವಿಶಂಕರ್, ಭಾರತಿ ವಿಷ್ಣುವರ್ಧನ್ ಸೇರಿ ಹಲವರು ನಟಿಸಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!