Saturday , January 19 2019
ಕೇಳ್ರಪ್ಪೋ ಕೇಳಿ
Home / Sandalwood / ಪಾರ್ವತಮ್ಮ ರಾಜ್‍ಕುಮಾರ್ ಅವರಿಗೆ ಬಿ.ಸರೋಜಾದೇವಿ ಪ್ರಶಸ್ತಿ

ಪಾರ್ವತಮ್ಮ ರಾಜ್‍ಕುಮಾರ್ ಅವರಿಗೆ ಬಿ.ಸರೋಜಾದೇವಿ ಪ್ರಶಸ್ತಿ

ಬೆಂಗಳೂರು : ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್ ಅವರಿಗೆ ಈ ಸಾಲಿನ ಬಿ.ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿ ಸಂದಿದೆ. ಪಾರ್ವತಮ್ಮ ನಿವಾಸದಲ್ಲಿ ಸರೋಜದೇವಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. 2010ರಿಂದ ಸರೋಜದೇವಿ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿ ಒಂದು ಲಕ್ಷ ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ಕಳೆದ ಭಾರಿ ಖ್ಯಾತ ಗಾಯಕ ಏಸುದಾಸ್‍ಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!