Thursday , November 15 2018
ಕೇಳ್ರಪ್ಪೋ ಕೇಳಿ
Home / Film News / Kollywood / ಎರಡನೇ ಮಗುವಿನ ನಿರೀಕ್ಷೆಯಲ್ಲಿ ಅಲ್ಲೂ ಅರ್ಜುನ್

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಅಲ್ಲೂ ಅರ್ಜುನ್

ಹೈದರಾಬಾದ್ : ಟಾಲಿವುಡ್ ಸ್ಟಾರ್ ಅಲ್ಲೂ ಅರ್ಜುನ್ ಇನ್ನೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತನ್ನ ನಟನೆ, ನಡತೆಯಿಂದ ಈಗಾಗಲೇ ಎಲ್ಲರ ಮೆಚ್ಚುಗೆ ಗಳಿಸಿರುವ ಅಲ್ಲೂ ಒಬ್ಬ ತಂದೆಯಾಗಿಯೂ ತಮ್ಮ ಜವಾಬ್ದಾರಿಯನ್ನು ಸುಂದರವಾಗಿ ನಿಭಾಯಿಸಿದ್ದಾರೆ. ಎರಡು ವರ್ಷದ ಮಗ ಅಲ್ಲೂ ಅಯನ್ ತಂದೆಯ ಪ್ರೀತಿಯಲ್ಲಿ ಬೆಳೆಯುತ್ತಿದ್ದಾನೆ. ಈಗ ಹೊಸದೊಂದು ಸುದ್ದಿ ಬಂದಿದೆ. ಅದೇನೆಂದರೆ ಅಲ್ಲೂ ಮತ್ತು ಸ್ನೇಹ ರೆಡ್ಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಹೀಗಾಗಿ, ಅಲ್ಲೂ ಮನೆಯಲ್ಲಿ ಮತ್ತೆ ಕಂದನ ನಗು ಕೇಳಿ ಬರಲಿದೆ.

About sudina

Check Also

ವೈರಲ್ ಆಯ್ತು ಖ್ಯಾತ ನಟಿಯ ಮದುವೆ ಡ್ಯಾನ್ಸ್

ಚೆನ್ನೈ : ತಮಿಳು ಫಿಲಂ ಇಂಡಸ್ಟ್ರಿಯಲ್ಲಿ ಒಂದಷ್ಟು ಹೆಸರು ಮಾಡಿರುವ ನಟಿ ಅಶ್ವತಿ ವಾರಿಯರ್​ ಮದುವೆ ಡ್ಯಾನ್ಸ್ ಈಗ ಸಖತ್ …

Leave a Reply

Your email address will not be published. Required fields are marked *

error: Content is protected !!