Monday , July 23 2018
ಕೇಳ್ರಪ್ಪೋ ಕೇಳಿ
Home / Sandalwood / ಕನ್ನಡ ಚಿತ್ರವನ್ನು ಲಾಂಚ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡ ಚಿತ್ರವನ್ನು ಲಾಂಚ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದ ಚಿತ್ರವೊಂದನ್ನು ಲಾಂಚ್ ಮಾಡಿದ್ದಾರೆ. ಇದು ಕನ್ನಡದ ಮೊದಲ ಪ್ರಯತ್ನ. “ಜುಲೈ 22 1947′ ಚಿತ್ರವನ್ನು ಪ್ರಧಾನಿ ಲಾಂಚ್ ಮಾಡಿದ್ದಾರೆ. ಇದು ರಾಷ್ಟ್ರೀಯ ಧ್ವಜದ ಮಹತ್ವವನ್ನು ಸಾರುವ ಚಿತ್ರ. ಸರಜೂ ಕಾಟ್ಕರ್ ಅವರ ಕಾದಂಬರಿ ಆಧರಿತ ಚಿತ್ರವಿದು. ಈ ಕಾದಂಬರಿಗೆ ರಾಜ್ಯ ಪ್ರಶಸ್ತಿ ಕೂಡಾ ಬಂದಿತ್ತು.

ವಿಶಾಲ್ ರಾಜ್ ಚಿತ್ರ ನಿರ್ದೇಶನ ಮಾಡುತ್ತಿದ್ದು, ನಂಜೇಗೌಡ ಚಿತ್ರ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸುಚೇಂದ್ರ ಪ್ರಸಾದ್, ಅಚ್ಯುತ ಕುಮಾರ್, ಸುಧಾರಾಣಿ, ಶೋಭರಾಜ್, ನಂಜೇಗೌಡ, ಲಯ ಕೋಕಿಲಾ ಮತ್ತು ಸತೀಶ್ ನಟಿಸುತ್ತಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!