Wednesday , December 12 2018
ಕೇಳ್ರಪ್ಪೋ ಕೇಳಿ
Home / Film News / Bollywood / ಗರ್ಭಿಣಿ ಕರೀನಾರ ಜಾಹೀರಾತು ಶೂಟಿಂಗ್

ಗರ್ಭಿಣಿ ಕರೀನಾರ ಜಾಹೀರಾತು ಶೂಟಿಂಗ್

ಮುಂಬೈ : ಬಾಲಿವುಡ್ ನಟಿ ಕರೀನಾ ಕಪೂರ್ ಗರ್ಭಿಣಿ ಎನ್ನುವುದು ಹಳೇ ಸುದ್ದಿ. ಆದರೆ, ಈ ಸ್ಥಿತಿಯಲ್ಲೂ ಕರೀನಾ ತನ್ನ ವೃತ್ತಿ ಜೀವನದತ್ತ ಗಮನ ಕೇಂದ್ರೀಕರಿಸಿದ್ದಾರೆ. ಅಲ್ಲದೆ, ಶೂಟಿಂಗ್‍ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಕರೀನಾ ಜಾಹೀರಾತಿನ ಚಿತ್ರೀಕರಣವನ್ನು ಮುಗಿಸಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!