Monday , January 21 2019
ಕೇಳ್ರಪ್ಪೋ ಕೇಳಿ
Home / News NOW / ಸೋಮವಾರ ದೂರದೂರಿನ ಪ್ರಯಾಣ ಬೇಡ : ಬಸ್ ಸ್ಟ್ರೈಕ್ ಇರಬಹುದು

ಸೋಮವಾರ ದೂರದೂರಿನ ಪ್ರಯಾಣ ಬೇಡ : ಬಸ್ ಸ್ಟ್ರೈಕ್ ಇರಬಹುದು

ಬೆಂಗಳೂರು : ಮುಂದಿನ ಸೋಮವಾರ ದೂರದ ಊರಿನ ಪ್ರಯಾಣಕ್ಕೆ ಯಾವುದೇ ಪ್ಲಾನ್ ಮಾಡಿಕೊಳ್ಳಬೇಡಿ. ಯಾಕೆಂದರೆ, ಸಾರಿಗೆ ಸಿಬ್ಬಂದಿ ಮುಷ್ಕರ ಇರಬಹುದು. ಶೇ.30ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪದೇ ಇರುವುದರಿಂದ ರಾಜ್ಯಾದ್ಯಂತ ಸಾಮೂಹಿಕ ಪ್ರತಿಭಟನೆಗೆ ನಿರ್ಧರಿಸಿರುವ ಸಾರಿಗೆ ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ನಡೆದ ಸಭೆಯೂ ವಿಫಲವಾಗಿದೆ. ಹೀಗಾಗಿ,
ಸೋಮವಾರ ಬಸ್ ಸಂಚಾರ ಇರುವುದು ಕಷ್ಟ.

ಇನ್ನು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಾಳೆ ಮತ್ತೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!