Monday , October 22 2018
ಕೇಳ್ರಪ್ಪೋ ಕೇಳಿ
Home / Sandalwood / ಜಾಗ್ವರ್‍ನಲ್ಲಿ ಸೂಪರ್ ಕಾಮಿಡಿಯನ್ ಬ್ರಹ್ಮಾನಂದಮ್

ಜಾಗ್ವರ್‍ನಲ್ಲಿ ಸೂಪರ್ ಕಾಮಿಡಿಯನ್ ಬ್ರಹ್ಮಾನಂದಮ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಗೌಡ ಅಭಿನಯದ `ಜಾಗ್ವಾರ್’ ಚಿತ್ರದಲ್ಲಿ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಮ್ ನಟಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದ ಶೂಟಿಂಗ್‍ನಲ್ಲಿ ಇವರು ಪಾಲ್ಗೊಂಡಿದ್ದರು. ಈ ಚಿತ್ರವನ್ನು ಕುಮಾರಸ್ವಾಮಿ ಅವರೇ ನಿರ್ಮಿಸುತ್ತಿದ್ದಾರೆ. ಇದಕ್ಕಿಂತಲೂ ಮೊದಲು ಬ್ರಹ್ಮನಂದಮ್ ಪುನೀತ್ ರಾಜ್‍ಕುಮಾರ್ ಅಭಿನಯದ ನಿನ್ನಿಂದಲೇ ಚಿತ್ರದಲ್ಲಿ ನಟಿಸಿದ್ದರು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!