Friday , April 20 2018
Home / Sandalwood / ಬ್ರಿಟಿಷ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಟ್ ಪಡೆದ ಜೂಮ್

ಬ್ರಿಟಿಷ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಟ್ ಪಡೆದ ಜೂಮ್

ಬೆಂಗಳೂರು : ಕನ್ನಡ ಅಭಿಮಾನಿಗಳು ಮತ್ತೆ ಖುಷಿ ಪಡೆಯುವ ಸುದ್ದಿ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರಾಧಿಕಾ ಪಂಡಿತ್ ಅಭಿನಯದ ಜೂಮ್ ಚಿತ್ರ ಬ್ರಿಟಿಷ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಟ್ ಪಡೆದಿದೆ. ಈ ಸರ್ಟಿಫಿಕೇಟ್ ಪ್ರಥಮ ಕನ್ನಡದ ಚಿತ್ರ ಇದು. ಈ ಪ್ರಮಾಣಪತ್ರದಿಂದ ಇಡೀ ಯುರೋಪ್‍ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಬಹುದಾಗಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!