Monday , January 21 2019
ಕೇಳ್ರಪ್ಪೋ ಕೇಳಿ
Home / Film News / Bollywood / ಸಂಭಾವನೆ ಹೆಚ್ಚಿಸಿಕೊಂಡ ದೀಪಿಕಾ ಪಡುಕೋಣೆ

ಸಂಭಾವನೆ ಹೆಚ್ಚಿಸಿಕೊಂಡ ದೀಪಿಕಾ ಪಡುಕೋಣೆ

ಮುಂಬೈ : ಬಾಲಿವುಡ್‍ನಲ್ಲಿ ಸಾಕಷ್ಟು ಹೆಸರು ಮಾಡಿರುವ ದೀಪಿಕಾ ಪಡುಕೋಣೆ ಈಗ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದು, ಇಲ್ಲಿ ತಮ್ಮ ಸಂಭಾವನೆಯನ್ನು ಹೆಚ್ಚು ಮಾಡಿದ್ದಾರೆ. ಪದ್ಮಾವತಿ ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ. ಈ ಮೊದಲು ಈ ಪದ್ಮಾವತಿ ಪಾತ್ರಕ್ಕೆ ಪ್ರಿಯಾಂಕಾ ಚೋಪ್ರಾ ಹೆಸರು ಕೇಳಿ ಬಂದಿತ್ತು. ಆದರೆ, ದೀಪಿಕಾ ಈ ಅವಕಾಶವನ್ನು ಗಿಟ್ಟಿಸಿಕೊಂಡರು.

ಮೂರನೇ ಬಾರಿಗೆ ದೀಪಿಕಾ ಮತ್ತು ಸಂಜಯ್ ಲೀಲಾ ಬನ್ಸಾಲಿ ಒಟ್ಟಾಗುತ್ತಿದ್ದಾರೆ. ಈ ಹಿಂದೆ ಗೋಲಿಯೋ ಕೀ ರಸ್‍ಲೀಲಾ ರಾಮ್ ಲೀಲಾ ಮತ್ತು ಬಾಜಿರಾವ್ ಮಸ್ತಾನಿ ಚಿತ್ರದಲ್ಲಿ ದೀಪಿಕಾ ಮತ್ತು ಬನ್ಸಾಲಿ ಒಟ್ಟಾಗಿ ಕೆಲಸ ಮಾಡಿದ್ದರು.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!