Sunday , September 23 2018
ಕೇಳ್ರಪ್ಪೋ ಕೇಳಿ
Home / Film News / ರಜನಿಕಾಂತ್ ಟ್ವಿಟರ್ ಅಕೌಂಟ್ ಹ್ಯಾಕ್…!

ರಜನಿಕಾಂತ್ ಟ್ವಿಟರ್ ಅಕೌಂಟ್ ಹ್ಯಾಕ್…!

ಚೆನ್ನೈ : ಸೂಪರ್‍ಸ್ಟಾರ್ ರಜನಿಕಾಂತ್ ಟ್ವಿಟರ್ ಖಾತೆ ಹ್ಯಾಕ್ ಆಗಿದೆ. ಕಳೆದ ರಾತ್ರಿ ಈ ಟ್ವಿಟರ್ ಅಕೌಂಟ್ ಹ್ಯಾಕ್ ಆಗಿದೆ ಎಂದು ಗೊತ್ತಾಗಿದೆ.  Rajinikanth #HitToKill  ಎಂದು ಟ್ವೀಟ್ ಹಾಕಲಾಗಿತ್ತು. ಇದನ್ನು ಕಂಡ ಬಳಿಕ ಅಭಿಮಾನಿಗಳು ಶಾಕ್ ಆಗಿದ್ದರು. ಇದಾದ ಬಳಿಕವೇ ರಜನಿ ಅಕೌಂಟ್ ಹ್ಯಾಕ್ ಆಗಿರುವ ವಿಚಾರ ಬಯಲಿಗೆ ಬಂದಿದ್ದು. ಇದಾದ ಕೆಲವೇ ಹೊತ್ತಿನಲ್ಲಿ ರಜನಿಕಾಂತ್ ಪುತ್ರಿ ಮತ್ತು ನಿರ್ದೇಶಕಿ ಐಶ್ವರ್ಯ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. twitter

About sudina

Check Also

ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಐಶ್ವರ್ಯ : ಯಾಕೆ ಗೊತ್ತಾ…? : ಇಲ್ಲಿದೆ ವೀಡಿಯೋ..

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ಬಚ್ಚನ್ ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಭಾವುಕರಾಗಿದ್ದಾರೆ. ಶಬಾನಾ ಅಜ್ಮಿ, ಜೂಹಿ ಚಾವ್ಲಾ …

Leave a Reply

Your email address will not be published. Required fields are marked *

error: Content is protected !!