Monday , January 22 2018
Home / Sandalwood / ನಿತ್ಯ ಮೆನನ್ ನಿರ್ದೇಶನದ ಚಿತ್ರದಲ್ಲಿ ಸುದೀಪ್ ನಟನೆ…?
Buy Bitcoin at CEX.IO

ನಿತ್ಯ ಮೆನನ್ ನಿರ್ದೇಶನದ ಚಿತ್ರದಲ್ಲಿ ಸುದೀಪ್ ನಟನೆ…?

ಬೆಂಗಳೂರು : ಕಿಚ್ಚ ಸುದೀಪ್ ಮತ್ತು ನಿತ್ಯಾ ಮೆನನ್ `ಕೋಟಿಗೊಬ್ಬ 2′ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇವರಿಬ್ಬರು ಒಳ್ಳೆಯ ಸ್ನೇಹಿತರು ಕೂಡಾ ಹೌದು. ಇದೀಗ ಹೊಸ ಸುದ್ದಿಯೊಂದು ಬಂದಿದೆ. ಅದೇನೆಂದರೆ ನಿತ್ಯಾ ಮೆನನ್ ನಿರ್ದೇಶನಕ್ಕೆ ಇಳಿಯುತ್ತಿದ್ದಾರಂತೆ. ತಮ್ಮ ಚೊಚ್ಚಲ ನಿರ್ದೇಶನದ ಚಿತ್ರದಲ್ಲಿ ಸುದೀಪ್ ನಟಿಸಲು ಇವರು ಬಯಸಿದ್ದಾರೆ. ಸುದೀಪ್ ಅವರನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಒಂದು ಪಾತ್ರವನ್ನು ನಿತ್ಯಾ ಚಿತ್ರಿಸಿದ್ದಾರಂತೆ. ಸುದೀಪ್ ಬಿಟ್ಟು ಈ ಪಾತ್ರವನ್ನು ಯಾರೂ ಮಾಡಲು ಸಾಧ್ಯವಿಲ್ಲ ಎಂಬುದು ನಿತ್ಯಾ ಮಾತು ಎಂದು ಪ್ರಸಿದ್ಧ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

CEX.IO Bitcoin Exchange

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!