Tuesday , February 19 2019
ಕೇಳ್ರಪ್ಪೋ ಕೇಳಿ
Home / Sandalwood / `ಹೆಬ್ಬುಲಿ’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್

`ಹೆಬ್ಬುಲಿ’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್

ಬೆಂಗಳೂರು : ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ `ಹೆಬ್ಬುಲಿ’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್ ಆಗಿದೆ… ಸಿನೆಮಾಟೋಗ್ರಾಫರ್ ಎಸ್.ಕೃಷ್ಣ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಘುನಾಥ್ ಹಾಗೂ ಸತ್ಯನಾರಾಯಣ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮಾಣಿಕ್ಯದ ಬಳಿಕ ಸುದೀಪ್ ಮತ್ತು ರವಿಚಂದ್ರನ್ ಈ ಚಿತ್ರದಲ್ಲಿ ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ಅಮಲಾ ಪೌಲ್ ನಾಯಕಿಯಾಗಿದ್ದಾರೆ. ಇನ್ನು, ಚಿಕ್ಕಣ, ರವಿಶಂಕರ್ ಕೂಡಾ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ಯ ಜನ್ಯಾ ಸಂಗೀತ ಚಿತ್ರಕ್ಕಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!