Friday , September 21 2018
ಕೇಳ್ರಪ್ಪೋ ಕೇಳಿ
Home / Sandalwood / ನಾಲ್ಕು ದಿನಗಳಲ್ಲಿ 22 ಕೋಟಿ ಗಳಿಸಿದ ಕೋಟಿಗೊಬ್ಬ 2

ನಾಲ್ಕು ದಿನಗಳಲ್ಲಿ 22 ಕೋಟಿ ಗಳಿಸಿದ ಕೋಟಿಗೊಬ್ಬ 2

ಬೆಂಗಳೂರು : ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 2 ಗಲ್ಲಾಪೆಟ್ಟಿಗೆ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ಗಳಿಕೆ ನಾಗಾಲೋಟದಲ್ಲಿ ಸಾಗುತ್ತಿದೆ. ನಾಲ್ಕು ದಿನಗಳಲ್ಲಿ ಈ ಚಿತ್ರ 22 ಕೋಟಿ ರೂಪಾಯಿ ಗಳಿಸಿದೆ ಎಂದು ಹೇಳಲಾಗುತ್ತಿದೆ. ಅತೀ ಬೇಗದಲ್ಲೇ 20 ಕೋಟಿಯ ಗಡಿ ದಾಟಿದ ಚಿತ್ರ ಇದಾಗಿದೆ. ನಿತ್ಯಾ ಮೆನನ್ ಮತ್ತು ಕಿಚ್ಚ ಸುದೀಪ್ ಪ್ರಮುಖ ತಾರಾಗಣದಲ್ಲಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ಕೆ.ಎಸ್.ರವಿಕುಮಾರ್ ನಿರ್ದೇಶಿಸಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!