Monday , July 23 2018
ಕೇಳ್ರಪ್ಪೋ ಕೇಳಿ
Home / Sandalwood / ಜನವರಿಯಲ್ಲಿ ನಿಖಿಲ್ 2ನೇ ಸಿನೆಮಾ…?

ಜನವರಿಯಲ್ಲಿ ನಿಖಿಲ್ 2ನೇ ಸಿನೆಮಾ…?

ಬೆಂಗಳೂರು : ಜಾಗ್ವಾರ್ ಚಿತ್ರದ ಮೂಲಕ ಸಿನೆಮಾ ರಂಗಕ್ಕೆ ಕಾಲಿಡುತ್ತಿರುವ ನಿಖಿಲ್‍ರನ್ನು ಟಾಲಿವುಡ್‍ಗೆ ಪರಿಚಯಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಜನವರಿಯಲ್ಲಿ ನಿಖಿಲ್‍ಕುಮಾರ್ 2ನೇ ಸಿನಿಮಾ ಶುರುವಾಗಲಿದೆ. ಈ ಚಿತ್ರ ಕೂಡಾ ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಮೂಡಿ ಬರಲಿದೆ. ಇನ್ನು, ಕುಮಾರಸ್ವಾಮಿ ಅವರು ನಿನ್ನೆ ಪವನ್ ಕಲ್ಯಾಣ್‍ರನ್ನು ಭೇಟಿಯಾಗಿ ಮಾತುಕತೆ ಕೂಡಾ ನಡೆಸಿದ್ದರು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!