Monday , January 22 2018
Home / Film News / Bollywood / ಚಿತ್ರವೊಂದಕ್ಕೆ ಬಣ್ಣ ಹಚ್ಚಲಿದ್ದಾರೆ ಪ್ರಿಯಾಂಕಾ ಚೋಪ್ರಾ ತಾಯಿ
Buy Bitcoin at CEX.IO

ಚಿತ್ರವೊಂದಕ್ಕೆ ಬಣ್ಣ ಹಚ್ಚಲಿದ್ದಾರೆ ಪ್ರಿಯಾಂಕಾ ಚೋಪ್ರಾ ತಾಯಿ

ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಾಯಿ ಡಾಕ್ಟರ್ ಮಧುಚೋಪ್ರಾ ಈಗ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಬಾಲಿವುಡ್‍ನಲ್ಲಿ ಮಗನ್ನು ಉನ್ನತ ಸ್ಥಾನಕ್ಕೇರಿಸಿದ ಈ ತಾಯಿ ಈಗ ಬಿಗ್‍ಸ್ಕ್ರೀನ್‍ಗೆ ಬರುತ್ತಿದ್ದಾರೆ. ಮರಾಠಿ ಚಿತ್ರ `ವೆಂಟಿಲೇಟರ್’ನಲ್ಲಿ ಮಧು ನಟಿಸುತ್ತಿದ್ದಾರೆ. ರಾಜೇಶ್ ಮಾಪುಕರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಂಕಾ ಕೂಡಾ ವಿಶೇಷ ಪಾತ್ರದಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಓಪನಿಂಗ್ ಸೀನ್‍ನಲ್ಲೇ ತಾಯಿ ಮಗಳು ಕಾಣಿಸಿಕೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.

CEX.IO Bitcoin Exchange

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!