Thursday , October 18 2018
ಕೇಳ್ರಪ್ಪೋ ಕೇಳಿ
Home / Sandalwood / ಶಿವಣ್ಣನ ಸಹೋದರಿಯಾಗಿ ಸುಹಾಸಿನಿ?

ಶಿವಣ್ಣನ ಸಹೋದರಿಯಾಗಿ ಸುಹಾಸಿನಿ?

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ `ಟಗರು’ ಚಿತ್ರದ ಮುಹೂರ್ತ ನಿನ್ನೆ ನಡೆದಿದೆ. ಇನ್ನು, ಈ ಚಿತ್ರದಲ್ಲಿ ಶಿವಣ್ಣನ ಸಹೋದರಿಯ ಪಾತ್ರದಲ್ಲಿ ಖ್ಯಾತನಟಿ ಸುಹಾಸಿನಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಿರ್ದೇಶಕ ದುನಿಯಾ ಸೂರಿ ಸುಹಾಸಿನಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಶೂಟಿಂಗ್ ಸೆಪ್ಟೆಂಬರ್‍ನಲ್ಲಿ ಶುರುವಾಗಲಿದೆ. ಈ ಚಿತ್ರದಲ್ಲಿ ಶಿವಣ್ಣ ಪವರ್‍ಫುಲ್ ಗ್ಯಾಂಗ್‍ಸ್ಟಾರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!