Tuesday , February 19 2019
ಕೇಳ್ರಪ್ಪೋ ಕೇಳಿ
Home / Sandalwood / ಸೆಪ್ಟಂಬರ್ 23ಕ್ಕೆ ದೊಡ್ಮನೆ ಹುಡುಗ ರಿಲೀಸ್?

ಸೆಪ್ಟಂಬರ್ 23ಕ್ಕೆ ದೊಡ್ಮನೆ ಹುಡುಗ ರಿಲೀಸ್?

ಬೆಂಗಳೂರು : ಪುನೀತ್ ರಾಜ್‍ಕುಮಾರ್ ಅಭಿನಯದ `ದೊಡ್ಮನೆ ಹುಡುಗ’ ಚಿತ್ರ ಸೆಪ್ಟೆಂಬರ್ 23ಕ್ಕೆ ರಿಲೀಸ್ ಆಗುವ ಸಾಧ್ಯತೆ ಇದೆ. ದುನಿಯಾ ಸೂರಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ರಾಧಿಕಾ ಪಂಡಿತ್ ಪುನೀತ್‍ಗೆ ನಾಯಕಿಯಾಗಿದ್ದಾರೆ. ಈ ಚಿತ್ರಕ್ಕೆ ಇನ್ನೂ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿಲ್ಲ. ಜೊತೆಗೆ ಒಂದಷ್ಟು ಕೆಲಸಗಳು ಬಾಕಿ ಇರುವುದರಿಂದ ಈ ಚಿತ್ರ ಸೆಪ್ಟೆಂಬರ್ ಹೊತ್ತಿಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ, ಸರ್ಟಿಫಿಕೇಟ್ ಸಿಕ್ಕ ಬಳಿಕ ಅಧಿಕೃತವಾಗಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!