Wednesday , March 27 2019
ಕೇಳ್ರಪ್ಪೋ ಕೇಳಿ
Home / Sandalwood / ಸ್ವಾತಂತ್ರ್ಯ ಹೋರಾಟದಲ್ಲಿ ರಮ್ಯಾ ಭಾಗಿ…! : ಈ ಚಿತ್ರಗಳನ್ನು ನೋಡಿ…!

ಸ್ವಾತಂತ್ರ್ಯ ಹೋರಾಟದಲ್ಲಿ ರಮ್ಯಾ ಭಾಗಿ…! : ಈ ಚಿತ್ರಗಳನ್ನು ನೋಡಿ…!

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಭಾರೀ ಸುದ್ದಿಯಲ್ಲಿದ್ದಾರೆ… ಪಾಕಿಸ್ತಾನದ ಪರ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿ ಪ್ರತಿಭಟನೆಯನ್ನು ಎದುರಿಸಿದ್ದ ರಮ್ಯಾ ಮೊನ್ನೆ ಆರ್‍ಎಸ್‍ಎಸ್ ಮತ್ತು ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿಲ್ಲ ಎಂದು ಹೇಳುವ ಮೂಲಕ ಮತ್ತೆ ಸುದ್ದಿಗೆ ವಸ್ತುವಾಗಿದ್ದರು… ರಮ್ಯಾ ಈ ಹೇಳಿಕೆಗೆ ಕೆಲವು ಕಡೆಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ… ಈ ನಡುವೆ, ರಮ್ಯಾರನ್ನು ಟೀಕಿಸುವ ಮತ್ತು ವ್ಯಂಗ್ಯವಾಡುವ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುತ್ತಿದೆ. ಅದರ ಮುಂದುವರಿದ ಭಾಗ ಎಂಬಂತೆ ಕೆಲವೊಂದು ಫೋಟೋಗಳು ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ… ಈ ಫೋಟೋದಲ್ಲಿ ರಮ್ಯಾ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ರೀತಿಯಲ್ಲಿ ತೋರಿಸಲಾಗಿದೆ… ಅಂತಹ ಕೆಲವು ಫೋಟೋಗಳು ಇಲ್ಲಿವೆ ನೋಡಿ…ramaya (6) ramaya ramaya (1) ramaya (2) ramaya (3) ramaya (4) ramaya (5)ramaya (6) ramaya ramaya (1) ramaya (2) ramaya (3) ramaya (4) ramaya (5)

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!