Monday , January 21 2019
ಕೇಳ್ರಪ್ಪೋ ಕೇಳಿ
Home / Sandalwood / ಈ ನಟನನ್ನು ಯಾರು ಅಂತ ಗುರುತಿಸುತ್ತೀರಾ…?

ಈ ನಟನನ್ನು ಯಾರು ಅಂತ ಗುರುತಿಸುತ್ತೀರಾ…?

ಬೆಂಗಳೂರು : ಫಿರಂಗಿಪುರ ಚಿತ್ರದ ಫಸ್ಟ್‍ಲುಕ್ ರಿಲೀಸ್ ಆಗಿದೆ. ಸಂಚಾರಿ ವಿಜಯ್ ಈ ಚಿತ್ರದ ನಾಯಕ… ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜನಾರ್ಧನ್ ಈ ಚಿತ್ರಕ್ಕೆ ಕತೆ ಬರೆದಿದ್ದು ನಿರ್ದೇಶನ ಮತ್ತು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಸಂಚಾರಿ ವಿಜಯ್ ಈ ಚಿತ್ರದಲ್ಲಿ ವೃದ್ಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ…

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!