Tuesday , December 12 2017
Home / Sandalwood / ಕಾವೇರಿ ಹೋರಾಟಕ್ಕೆ ದರ್ಶನ್ ಬೆಂಬಲ

ಕಾವೇರಿ ಹೋರಾಟಕ್ಕೆ ದರ್ಶನ್ ಬೆಂಬಲ

ಮೈಸೂರು : ಕಾವೇರಿ ಹೋರಾಟಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮ್ಮ ಚಕ್ರವರ್ತಿ ಚಿತ್ರದ ಶೂಟಿಂಗ್ ಅನ್ನು ದರ್ಶನ್ ಸ್ಥಗಿತಗೊಳಿಸಿದ್ದಾರೆ… ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ ಚಕ್ರವರ್ತಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಈ ಚಿತ್ರಕ್ಕೆ ದೊಡ್ಡ ಸೆಟ್ ಕೂಡಾ ಹಾಕಲಾಗಿತ್ತು. ಆದರೆ, ದರ್ಶನ್ ರೈತರಿಗೆ ಬೆಂಬಲ ಸೂಚಿಸಿ ಇವತ್ತು ಶೂಟಿಂಗ್ ಮಾಡುವುದು ಬೇಡ ಎಂದು ಸೂಚಿಸಿದ್ದರು. ಹೀಗಾಗಿ, ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿತ್ತು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!