Monday , August 20 2018
ಕೇಳ್ರಪ್ಪೋ ಕೇಳಿ
Home / Sandalwood / ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಆರ್.ಜೆ. ರೋಹಿತ್

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಆರ್.ಜೆ. ರೋಹಿತ್

ಬೆಂಗಳೂರು : ಕರ್ವ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ನಲ್ಲೂ ಭರವಸೆ ಮೂಡಿಸಿದ್ದ ಆರ್.ಜೆ.ರೋಹಿತ್‍ಗೆ ಈಗ ಡಬಲ್ ಖುಷಿ. ಒಂದು ಕಡೆ ಕರ್ವ ಚಿತ್ರ ಸಾಕಷ್ಟು ಜನಮನ್ನಣೆ ಗಳಿಸಿದೆ. ಇನ್ನೊಂದು ಕಡೆ, ಬದುಕಿನ ಮತ್ತೊಂದು ಹೆಜ್ಜೆಯಾಗಿ ರೋಹಿತ್ ದಾಂಪತ್ಯಕ್ಕೆ ಕಾಲಿಡಲಿದ್ದಾರೆ. ರೀಮಾ ಎಂಬ ಸಾಫ್ಟ್‍ವೇರ್ ಎಂಜಿನಿಯರ್ ರೋಹಿತ್ ಬಾಳಸಂಗಾತಿಯಾಗಿ ಬರಲಿದ್ದಾರೆ. ಕಳೆದ ಐದು ವರ್ಷಗಳಿಂದ ಇವರಿಬ್ಬರು ಪರಿಚಿತರಾಗಿದ್ದು, ಈ ಪರಿಚಯ ಈಗ ದಾಂಪತ್ಯದ ತನಕ ಬಂದು ನಿಂತಿದೆ. ಸೆಪ್ಟೆಂಬರ್ 10ಕ್ಕೆ ಇವರಿಬ್ಬರು ದಾಂಪತ್ಯಕ್ಕೆ ಕಾಲಿಡಲಿದ್ದಾರೆ. ಕುಟುಂಬದ ಸದಸ್ಯರು ಮತ್ತು ಆಪ್ತರಷ್ಟೇ ಈ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ…

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!