Saturday , December 15 2018
ಕೇಳ್ರಪ್ಪೋ ಕೇಳಿ
Home / Sandalwood / ಕಾವೇರಿ ವಿವಾದ : ಶಾಂತಿ ಕಾಪಾಡುವಂತೆ ಪ್ರಕಾಶ್ ರೈ ಮನವಿ

ಕಾವೇರಿ ವಿವಾದ : ಶಾಂತಿ ಕಾಪಾಡುವಂತೆ ಪ್ರಕಾಶ್ ರೈ ಮನವಿ

ಬೆಂಗಳೂರು : ತಮಿಳುನಾಡು ಮತ್ತು ಕರ್ನಾಟಕದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಕ್ಕೆ ಕಾವೇರಿ ವಿವಾದದಲ್ಲಿ ಜನ ಶಾಂತಿ ಕಾಪಾಡಬೇಕು ಎಂದು ನಟ, ನಿರ್ದೇಶಕ ಪ್ರಕಾಶ್ ರೈ ಮನವಿ ಮಾಡಿಕೊಂಡಿದ್ದಾರೆ. ಟ್ವಿಟರ್‍ನಲ್ಲಿ ಈ ಬಗ್ಗೆ ಒಂದು ವೀಡಿಯೋವನ್ನು ಪ್ರಕಾಶ್ ರೈ ಬಿಡುಗಡೆ ಮಾಡಿದ್ದಾರೆ. ಇಲ್ಲಿದೆ ನೋಡಿ ಪ್ರಕಾಶ್ ಮಾತು..

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!