Monday , October 22 2018
ಕೇಳ್ರಪ್ಪೋ ಕೇಳಿ
Home / News NOW / ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣ : ಇಬ್ಬರಿಗೆ ಜಾಮೀನು ಮಂಜೂರು

ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣ : ಇಬ್ಬರಿಗೆ ಜಾಮೀನು ಮಂಜೂರು

ಉಡುಪಿ : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಹುಕೋಟಿ ಆಸ್ತಿ ಒಡೆಯ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.srinivas-bhatಪ್ರಕರಣದ ಪ್ರಮುಖ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಮತ್ತು ರಾಘವೇಂದ್ರಗೆ ಜಾಮೀನು ಸಿಕ್ಕಿದೆ. ಸಾಕ್ಷ್ಯ ನಾಶದ ಆರೋಪದಲ್ಲಿ ಈ ಇಬ್ಬರನ್ನು ಬಂಧಿಸಲಾಗಿತ್ತು. ಜೆಎಂಎಫ್‍ಸಿ ನ್ಯಾಯಾಲಯ ಇವರಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಸಂಬಂಧ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಮತ್ತು ಜ್ಯೋತಿಷಿ ನಿರಂಜನ್‍ನನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ ಶ್ರೀನಿವಾಸ್ ಭಟ್ ಮತ್ತು ರಾಘವೇಂದ್ರನನ್ನು ಕೂಡಾ ಪೊಲೀಸರು ಬಂಧಿಸಿದ್ದರು.

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!