Thursday , July 19 2018
ಕೇಳ್ರಪ್ಪೋ ಕೇಳಿ
Home / Film News / Bollywood / `ಎಂ.ಎಸ್.ಧೋನಿ : ದಿ ಅನ್‍ಟೋಲ್ಡ್ ಸ್ಟೋರಿ’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ

`ಎಂ.ಎಸ್.ಧೋನಿ : ದಿ ಅನ್‍ಟೋಲ್ಡ್ ಸ್ಟೋರಿ’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ

ಲಕ್ನೋ : ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಜೀವನ ಕತೆಯಾಧರಿತ `ಎಂ.ಎಸ್.ಧೋನಿ : ದಿ ಅನ್‍ಟೋಲ್ಡ್ ಸ್ಟೋರಿ’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಶನಿವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ. dhoniಶನಿವಾರ ಈ ಚಿತ್ರ ರಿಲೀಸ್ ಆಗಿದ್ದು, ಚಿತ್ರದಲ್ಲಿ ಸುಶಾಂತ್ ಸಿಂಗ್ ರಜಪೂತ್ ಧೋನಿ ಪಾತ್ರವನ್ನು ನಿರ್ವಹಿಸಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!