Tuesday , August 14 2018
ಕೇಳ್ರಪ್ಪೋ ಕೇಳಿ
Home / Film News / Tollywood / ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ಬಾಲಕೃಷ್ಣ ಪೂಜೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ಬಾಲಕೃಷ್ಣ ಪೂಜೆ

ಸುಳ್ಯ : ದಕ್ಷಿಣ ಕನ್ನಡದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತೆಲುಗು ಸ್ಟಾರ್ ನಟ ಬಾಲಕೃಷ್ಣ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತ ಆಗಮಿಸಿದ ಬಾಲಕೃಷ್ಣ ಇಲ್ಲಿ ಅಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಕೂಡಾ ಮಾಡಿದರು.

About sudina

Check Also

ಎನ್​ಟಿಆರ್​ ಪಾತ್ರಕ್ಕೆ ಪ್ರಕಾಶ್​ ರೈ, ಲಕ್ಷ್ಮಿ ಪಾರ್ವತಿ ಪಾತ್ರದಲ್ಲಿ ರೋಜಾ…?

ಹೈದರಾಬಾದ್ : ರಾಮ್​ ಗೋಪಾಲ್​ ವರ್ಮಾ… ಟಾಲಿವುಡ್​ನ ಅತ್ಯದ್ಭುತ ನಿರ್ದೇಶಕ… ಹಲವು ಸೂಪರ್​ ಹಿಟ್ ಚಿತ್ರಗಳನ್ನು ಕೊಟ್ಟವರು ಇವರು… ಇಂತಹ …

Leave a Reply

Your email address will not be published. Required fields are marked *

error: Content is protected !!