Saturday , December 15 2018
ಕೇಳ್ರಪ್ಪೋ ಕೇಳಿ
Home / Film News / Bollywood / 100 ಕೋಟಿ ಕ್ಲಬ್ ಸೇರಲಿದೆ ಎಂ.ಎಸ್.ಧೋನಿ ಚಿತ್ರ

100 ಕೋಟಿ ಕ್ಲಬ್ ಸೇರಲಿದೆ ಎಂ.ಎಸ್.ಧೋನಿ ಚಿತ್ರ

ಮುಂಬೈ : ಟೀಂ ಇಂಡಿಯಾ ನಾಯಕ ಎಂ.ಎಸ್.ಧೋನಿ ಜೀವನಾಧಾರಿತ ಚಿತ್ರ `ಎಂ.ಎಸ್.ಧೋನಿ : ದಿ ಅನ್ ಟೋಲ್ಡ್ ಸ್ಟೋರಿ’ ಚಿತ್ರ ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ಗಳಿಕೆಯ ನಾಗಾಲೋಟದಲ್ಲಿ ಸಾಗುತ್ತಿದ್ದು, ಶೀಘ್ರ 100 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಸುಶಾಂತ್ ಸಿಂಗ್ ರಜಪೂತ್ ಈ ಚಿತ್ರದಲ್ಲಿ ಧೋನಿ ಪಾತ್ರವನ್ನು ನಿರ್ವಹಿಸಿದ್ದು, ಬಾಲಿವುಡ್‍ನಲ್ಲಿ ಮತ್ತಷ್ಟು ಭರವಸೆ ಮೂಡಿಸಿದ್ದಾರೆ. ಸುಶಾಂತ್ ಜೀವನದಲ್ಲಿ ಈ ಚಿತ್ರ ದೊಡ್ಡ ಮೈಲುಗಲ್ಲಾಗಲಿದೆ. ಬಿಡುಗಡೆಯಾದ ಎಂಟು ದಿನಗಳಲ್ಲಿ ಅಂದರೆ ಶುಕ್ರವಾರದ ತನಕ ಈ ಚಿತ್ರ 98.20 ಕೋಟಿ ರೂಪಾಯಿಯನ್ನು ಗಳಿಸಿದೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!