Friday , April 20 2018
Home / Sandalwood / ಡಿಸೆಂಬರ್ 10, 11ಕ್ಕೆ ಯಶ್ – ರಾಧಿಕಾ ವಿವಾಹ

ಡಿಸೆಂಬರ್ 10, 11ಕ್ಕೆ ಯಶ್ – ರಾಧಿಕಾ ವಿವಾಹ

ಬೆಂಗಳೂರು : ಸ್ಯಾಂಡಲ್‍ವುಡ್‍ನ ಮೋಹಕ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಇದೇ ವರ್ಷ ದಾಂಪತ್ಯಕ್ಕೆ ಕಾಲಿಡಲಿದ್ದಾರೆ. ಇತ್ತೀಚೆಗಷ್ಟೇ ಗೋವಾದಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ ಇದೇ ಡಿಸೆಂಬರ್‍ನಲ್ಲಿ ಮದುವೆಯಾಗಲಿದ್ದಾರೆ. ಡಿಸೆಂಬರ್ 10 ಮತ್ತು 11ನೇ ತಾರೀಕಿನಂದು ಇವರಿಬ್ಬರ ಮದುವೆ ನಡೆಯಲಿದೆ. ಇವರಿಬ್ಬರ ಮದುವೆ ಸಮಾರಂಭ ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ ಇದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!