Monday , July 23 2018
ಕೇಳ್ರಪ್ಪೋ ಕೇಳಿ
Home / Sandalwood / ಹಿರಿಯ ನಟಿ ಲೀಲಾವತಿ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ

ಹಿರಿಯ ನಟಿ ಲೀಲಾವತಿ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಟ ಮುಖ್ಯಮಂತ್ರಿ ಚಂದ್ರು, ಲೀಲಾವತಿ ಪುತ್ರ ವಿನೋದ್ ರಾಜ್ ಮತ್ತು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!