Monday , June 25 2018
ಕೇಳ್ರಪ್ಪೋ ಕೇಳಿ
Home / News NOW / ನಾಳೆ ಬ್ಯಾಂಕ್‍ಗಳಿಗೆ ರಜೆ ಇಲ್ಲ

ನಾಳೆ ಬ್ಯಾಂಕ್‍ಗಳಿಗೆ ರಜೆ ಇಲ್ಲ

bank-1ಬೆಂಗಳೂರು : 500, 1000 ರೂಪಾಯಿ ನೋಟುಗಳ ರದ್ದು ಹಿನ್ನೆಲೆಯಲ್ಲಿ ಜನ ಸಾಕಷ್ಟ ಕಷ್ಟ ಅನುಭವಿಸುತ್ತಿದ್ದಾರೆ. ನೋಟುಗಳ ವಿನಿಮಯಕ್ಕೆ ಬ್ಯಾಂಕ್‍ಗಳು ಮುಂದೆ ದೊಡ್ಡ ದೊಡ್ಡ ಕ್ಯೂ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಕನಕಜಯಂತಿ ಇದ್ದರೂ ಬ್ಯಾಂಕ್‍ಗಳಿಗೆ ರಜೆ ಇಲ್ಲ. ಜನರಿಗೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರ ಬ್ಯಾಂಕ್‍ಗಳ ರಜೆಯನ್ನು ರದ್ದು ಮಾಡಿದೆ. ಹೀಗಾಗಿ, ನಾಳೆ ಕೂಡಾ ಬ್ಯಾಂಕ್‍ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

About sudina

Check Also

ಬಂಟ್ವಾಳ : ತಾಲೂಕಿನ ವಿವಿಧ ಸುದ್ದಿಗಳ ಒಂದು ನೋಟ

ರೈಲಿನಡಿಗೆ ಬಿದ್ದು ಸಾವು : ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮೆಮಾರ್ …

Leave a Reply

Your email address will not be published. Required fields are marked *

error: Content is protected !!