Friday , October 19 2018
ಕೇಳ್ರಪ್ಪೋ ಕೇಳಿ
Home / Gulf News / ಕರ್ನಾಟಕ ಮುಸ್ಲಿಂ ಕಲ್ಬರಲ್ ಅಸೋಸಿಯೇಷನ್‍ನಿಂದ ಕನ್ನಡ ರಾಜ್ಯೋತ್ಸವ

ಕರ್ನಾಟಕ ಮುಸ್ಲಿಂ ಕಲ್ಬರಲ್ ಅಸೋಸಿಯೇಷನ್‍ನಿಂದ ಕನ್ನಡ ರಾಜ್ಯೋತ್ಸವ

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ
ದೋಹಾ : ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಷನ್ (ಕೆಎಂಸಿಎ) ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅಲ್ ಮಹಾ ಅಕಾಡೆಮಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಕತ್ತಾರ್‍ನಲ್ಲಿ ನೆಲೆಸಿರುವ ಕನ್ನಡಿಗರು ಈ ಸಂಭ್ರಮದ ಸಮಾರಂಭಕ್ಕೆ ಸಾಕ್ಷಿ ಆದರು. ಕರುನಾಡಿನ ಪ್ರತಿಭಾನ್ವಿತ ಕಲಾವಿದರು ತಮ್ಮ ಕಲಾಪ್ರದರ್ಶನ ಮಾಡಿ ಇಲ್ಲಿ ಗಮನ ಸೆಳೆದರು. ಅಲ್ಲದೆ, ಕರುನಾಡ ಕೀರ್ತಿ ಪತಾಕೆಯನ್ನು ಅರಬ್ ರಾಷ್ಟ್ರದಲ್ಲೂ ಆರಿಸಿದರು. ಜೊತೆಗೆ, ಅರಬ್ ರಾಷ್ಟ್ರದಲ್ಲಿರುವ ಕನ್ನಡಿಗರ ಕನ್ನಡ ಪ್ರೀತಿಗೂ ಸಾಕ್ಷಿಯಾದರು ತುಂಬಾ ಅಚ್ಚುಕಟ್ಟಾಗಿ ಈ ಸಮಾರಂಭ ನಡೆದು ಎಲ್ಲರ ಗಮನ ಸೆಳೆಯಿತು. 350ಕ್ಕೂ ಅಧಿಕ ಜನ ಈ ಸಂಭ್ರಮದ ಸಮಾರಂಭವನ್ನು ಕಣ್ತುಂಬಿಕೊಂಡರು.

About sudina

Check Also

ನಡುರಸ್ತೆಯಲ್ಲಿ ಕೆಟ್ಟು ನಿಂತ ಕಾರು : ಚಾಲಕನ ಸಹಾಯಕ್ಕೆ ಬಂದ ಪೊಲೀಸ್​ : ವೀಡಿಯೋ ವೈರಲ್

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ ದುಬೈ : ಸಂಚಾರ ದಟ್ಟಣೆಯ ಪ್ರಮುಖ ರಸ್ತೆಯಲ್ಲಿ ಬ್ರೇಕ್​ ಡೌನ್ ಆಗಿ ಕೆಟ್ಟು …

Leave a Reply

Your email address will not be published. Required fields are marked *

error: Content is protected !!