Wednesday , November 21 2018
ಕೇಳ್ರಪ್ಪೋ ಕೇಳಿ
Home / Film News / Bollywood / ಪ್ಯಾರಿಸ್‍ನಲ್ಲಿ ಮಲ್ಲಿಕಾ ಶೆರಾವತ್ ಮೇಲೆ ಹಲ್ಲೆ!

ಪ್ಯಾರಿಸ್‍ನಲ್ಲಿ ಮಲ್ಲಿಕಾ ಶೆರಾವತ್ ಮೇಲೆ ಹಲ್ಲೆ!

ಪ್ಯಾರಿಸ್ : ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್‍ಗೆ ಪ್ಯಾರೀಸ್‍ನಲ್ಲಿ ಹಲ್ಲೆ ನಡೆದಿದೆ. ಮೊದಲು ಟಿಯರ್ ಗ್ಯಾಸ್ ಪ್ರಯೋಗಿಸಿ ಬಳಿಕ ಚೆನ್ನಾಗಿ ಥಳಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೂವರು ಮುಸುಕುಧಾರಿಗಳು ಈ ಕೃತ್ಯವೆಸಗಿದ್ದಾರೆ.

ಪ್ಯಾರಿಸ್‍ನ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದೆ. ನವೆಂಬರ್ 11ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ಯಾರಿಸ್‍ನ ತನ್ನ ಸ್ನೇಹಿತನ ಅಪಾರ್ಟ್‍ಮೆಂಟ್‍ಗೆ ಬಂದಾಗ ಈ ಘಟನೆ ನಡೆದಿದೆ.

ಈ ಹಿಂದೆ ಕಿಮ್ ಕಿರ್ದಾಯಿಶನ್ ಎಂಬ ಮಾಡೆಲ್‍ಗೆ ಹೊಟೇಲ್‍ನಲ್ಲಿ ಗನ್ ತೋರಿಸಿ ದರೋಡೆ ಮಾಡಲಾಗಿತ್ತು. ಈಗ ಮಲ್ಲಿಕಾ ಶೆರಾವತ್‍ಗೂ ಇಂತಹದ್ದೇ ಅನುಭವವಾಗಿದೆ. ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ..

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!