Wednesday , December 12 2018
ಕೇಳ್ರಪ್ಪೋ ಕೇಳಿ
Home / Gulf News / ಕತಾರ್ ಕನ್ನಡ ಸಂಘದ ಸಂಭ್ರಮದ ರಾಜ್ಯೋತ್ಸವ

ಕತಾರ್ ಕನ್ನಡ ಸಂಘದ ಸಂಭ್ರಮದ ರಾಜ್ಯೋತ್ಸವ

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ
ಕತ್ತಾರ್ : 61ನೇ ಕನ್ನಡ ರಾಜ್ಯೋತ್ಸವವನ್ನು ಕತ್ತಾರ್‍ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ದೋಹಾದ ಲಾ ಸೀಗಲೆ ಹೊಟೇಲ್ ಅಲ್ ವಜ್ಬಾ ಬಲ್‍ರೂಮ್‍ನಲ್ಲಿ ಈ ಕಾರ್ಯಕ್ರಮ ನಡೆಯಿತು.

kannada-6 kannada-1 kannada-2 kannada-3 kannada-4 kannada-5ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್‍ಕುಮಾರ್, ಚಿ ಗುರುದತ್, ಸಾಹಿತಿ ದೊಡ್ಡರಂಗೇಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಕತ್ತಾರ್ ಕನ್ನಡ ಸಂಘದ ಅಧ್ಯಕ್ಷ ಎಚ್.ಕೆ.ಮಧು, ಸಲಹಾ ಸಮಿತಿ ಅಧ್ಯಕ್ಷ ದೀಪಕ್ ಶೆಟ್ಟಿ, ವೆಂಕಟ್ ರಾವ್, ಸುಬ್ರಹ್ಮಣ್ಯ ಹೆಬ್ಬಾಗಿಲು, ಅರವಿಂದ ಪಾಟೀಲ್ ಮತ್ತು ಸಮಿತಿಯ ಸದಸ್ಯರು ಎಲ್ಲಾ ಅತಿಥಿ ಅಭ್ಯಾಗತರನ್ನು ಭವ್ಯವಾಗಿ ಸ್ವಾಗತಿಸಿದರು. ಇಡೀ ಕಾರ್ಯಕ್ರಮ ಸುಂದರವಾಗಿ ನಡೆದು ಕನ್ನಡದ ಕಂಪನ್ನು ಪಸರಿಸಿತ್ತು.

About sudina

Check Also

ನಡುರಸ್ತೆಯಲ್ಲಿ ಕೆಟ್ಟು ನಿಂತ ಕಾರು : ಚಾಲಕನ ಸಹಾಯಕ್ಕೆ ಬಂದ ಪೊಲೀಸ್​ : ವೀಡಿಯೋ ವೈರಲ್

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ ದುಬೈ : ಸಂಚಾರ ದಟ್ಟಣೆಯ ಪ್ರಮುಖ ರಸ್ತೆಯಲ್ಲಿ ಬ್ರೇಕ್​ ಡೌನ್ ಆಗಿ ಕೆಟ್ಟು …

Leave a Reply

Your email address will not be published. Required fields are marked *

error: Content is protected !!