Friday , October 19 2018
ಕೇಳ್ರಪ್ಪೋ ಕೇಳಿ
Home / News NOW / ದಾಂಪತ್ಯಕ್ಕೆ ಕಾಲಿಟ್ಟ ಯುವರಾಜ್ ಸಿಂಗ್ : ಬಾಳ ಸಂಗಾತಿಯಾಗಿ ಬಂದ ಹಝೀಲ್

ದಾಂಪತ್ಯಕ್ಕೆ ಕಾಲಿಟ್ಟ ಯುವರಾಜ್ ಸಿಂಗ್ : ಬಾಳ ಸಂಗಾತಿಯಾಗಿ ಬಂದ ಹಝೀಲ್

ನವದೆಹಲಿ : ಕ್ರಿಕೆಟಿಗ ಯುವರಾಜ್ ಸಿಂಗ್ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಹಝೀಲ್ ಕೀಚ್ ಯುವಿ ಬಾಳ ಸಂಗಾತಿಯಾಗಿ ಬಂದಿದ್ದಾರೆ. ಕಳೆದ ಎರಡು ವರ್ಷದಿಂದ ಪ್ರೀತಿಯಲ್ಲಿ ವಿಹರಿಸುತ್ತಿದ್ದ ಈ ಜೋಡಿಯ ಪ್ರೇಮ ಈಗ ಪರಿಣಯದಲ್ಲಿ ಸಾರ್ಥಕ್ಯ ಕಂಡಿದೆ. ನಿನ್ನೆ ಸಂಭ್ರಮದ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಅನೇಕರು ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು. yuvi-10 yuvi-1 yuvi-2 yuvi-3 yuvi-4 yuvi-5 yuvi-6 yuvi-7 yuvi-8 yuvi-9

ಸಿಖ್ ಸಮುದಾಯದ ಸಂಪ್ರದಾಯದಂತೆ ದೇರಾದ ಬಾಬಾ ರಾಮ್ ಸಿಂಗ್ ಗಂದ್ವಾಲ್ ವಾಲೇಯಲ್ಲಿ ಇವತ್ತು ಮದುವೆ ನಡೆದಿದೆ. ಇನ್ನು, ಡಿಸೆಂಬರ್ 2 ರಂದು ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಡಿಸೆಂಬರ್ 7 ರಂದು ದೆಹಲಿಯಲ್ಲಿ ಆರತಕ್ಷತೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!