Wednesday , March 27 2019
ಕೇಳ್ರಪ್ಪೋ ಕೇಳಿ
Home / Sandalwood / ರಮ್ಯಾಗೆ ಜ್ವರ : ಆಸ್ಪತ್ರೆಗೆ ದಾಖಲು

ರಮ್ಯಾಗೆ ಜ್ವರ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಂಸದೆ, ಚಿತ್ರನಟಿ ರಮ್ಯಾ ಜ್ವರದಿಂಧ ಬಳಲುತ್ತಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ರಮ್ಯಾ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ರಾತ್ರಿ ಮಲ್ಯ ಆಸ್ಪತ್ರೆಗೆ ರಮ್ಯಾ ದಾಖಲಾಗಿದ್ದಾರೆ ಎಂದು ಗೊತ್ತಾಗಿದೆ.

ಸದ್ಯ ರಮ್ಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ರಮ್ಯಾ ಅವರ ಆಪ್ತರು ತಿಳಿಸಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!