Sunday , July 22 2018
ಕೇಳ್ರಪ್ಪೋ ಕೇಳಿ
Home / Film News / Bollywood / ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಮುಂಬೈ : ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥರಾಗಿದ್ದಾರೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಿಲೀಪ್ ಕುಮಾರ್ ದಾಖಲಾಗಿದ್ದಾರೆ. dellip-kumar dellip-kumar-1 dellip-kumar-2ಬಲಗಾಲಿನ ಊತದ ಕಾರಣ ದಿಲೀಪ್ ಆಸ್ಪತ್ರೆಗೆ ದಾಖಲಾಗಿದ್ದು, ಪತ್ನಿ ಸಾಯಿರಾ ಬಾನು ಇವರ ಆರೈಕೆ ಮಾಡುತ್ತಿದ್ದಾರೆ. ಈ ನಡುವೆ, ತಾನು ಆಸ್ಪತ್ರೆಗೆ ದಾಖಲಾಗಿರುವುದರಿಂದ ಅಭಿಮಾನಿಗಳು ಆತಂಕಗೊಳ್ಳಬೇಕಾಗಿಲ್ಲ. ಶೀಘ್ರ ಗುಣಮುಖನಾಗಿ ಬರುತ್ತೇನೆ ಎಂದು ದಿಲೀಪ್ ಕುಮಾರ್ ಟ್ವಿಟರ್ ಮೂಲಕ ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ್ದಾರೆ.dellip-kumar-t-3 dellip-kumar-t-1 dellip-kumar-t-2

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!