Sunday , September 23 2018
ಕೇಳ್ರಪ್ಪೋ ಕೇಳಿ
Home / Film News / Bollywood / 94ನೇ ವಸಂತಕ್ಕೆ ಕಾಲಿಟ್ಟ ನಟ ದಿಲೀಪ್ ಕುಮಾರ್

94ನೇ ವಸಂತಕ್ಕೆ ಕಾಲಿಟ್ಟ ನಟ ದಿಲೀಪ್ ಕುಮಾರ್

ಮುಂಬೈ : ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ, ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ದಿಲೀಪ್ ಕುಮಾರ್ ಈ ಬಾರಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. dellip-kumarಕಾಲು ಊತ ಕಾಣಿಸಿಕೊಂಡ ಪರಿಣಾಮ ದಿಲೀಪ್ ಕುಮಾರ್ ಕೆಲದಿನಗಳಿಂದ ಮುಂಬೈಯ ಲೀಲಾಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ದಿಲೀಪ್ ಡಿಸ್ಜಾರ್ಜ್ ಆಗಲ್ಲ. ಇನ್ನೂ ಎರಡ್ಮೂರು ದಿನಗಳ ಕಾಲ ದಿಲೀಪ್ ಕುಮಾರ್ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!