Wednesday , March 20 2019
ಕೇಳ್ರಪ್ಪೋ ಕೇಳಿ
Home / Sandalwood / ಧಾರವಾಹಿ ನಿರ್ಮಿಸ್ತಿದ್ದಾರೆ ಕಿಚ್ಚ ಸುದೀಪ್

ಧಾರವಾಹಿ ನಿರ್ಮಿಸ್ತಿದ್ದಾರೆ ಕಿಚ್ಚ ಸುದೀಪ್

ಬೆಂಗಳೂರು : ಕಿಚ್ಚ ಸುದೀಪ್ ಈಗ ಕಿರುತೆರೆಗೆ ಧಾರವಾಹಿ ನಿರ್ಮಾಣ ಮಾಡುತ್ತಿದ್ದಾರೆ. `ವಾರಸ್ದಾರ’ ಎಂಬ ಧಾರಾವಹಿ ಕಿಚ್ಚ ನಿರ್ಮಾಣದಲ್ಲಿ ರೆಡಿಯಾಗುತ್ತಿದೆ. `ಡ್ರಾಮಾ’ ಜ್ಯೂನಿಯರ್ಸ್‍ನಲ್ಲಿ ಗೆದ್ದಿದ್ದ ಚಿತ್ರಾಲಿಯನ್ನು ಕಿಚ್ಚ ಧಾರಾವಾಹಿಯ ಪ್ರಮುಖ ಪಾತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ಚಿತ್ರ ನಿರ್ದೇಶಕ ಗಡ್ಡ ವಿಜಿ, ನಟಿ ಯಜ್ಞಾ ಶೆಟ್ಟಿ ಈ ಧಾರಾವಾಹಿ ಮೂಲಕ ಕಿರುತೆರೆಗೆ ಪ್ರವೇಶ ಮಾಡುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಹಳ್ಳಿಯಲ್ಲಿ ಈ ಧಾರಾವಾಹಿಯ ಶೂಟಿಂಗ್ ನಡೆಯುತ್ತಿದೆ. sudeep

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!