Friday , September 21 2018
ಕೇಳ್ರಪ್ಪೋ ಕೇಳಿ
Home / News NOW / ಸಚಿವ ಮಹದೇವಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಸಚಿವ ಮಹದೇವಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಮೈಸೂರು : ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವರಿದ್ದ ಕಾರಿನ ಟೈರ್ ಸ್ಫೋಟಗೊಂಡು ಈ ಘಟನೆ ನಡೆದಿದೆ. ಮೈಸೂರಿನ ಮಹದೇವಪುರ ರಿಂಗ್‍ರೋಡ್‍ನಲ್ಲಿ ಈ ಘಟನೆ ನಡೆದಿದ್ದು, ಸಚಿವರು ಅಪಾಯದಿಂದ ಪಾರಾಗಿದ್ದಾರೆ.
mys-accident-3 mys-accident-4ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಎದುರುಗಡೆ ಹೋಗುತ್ತಿದ್ದ ಬೆಂಗಾಲು ವಾಹನಕ್ಕೆ ಡಿಕ್ಕಿಯಾಗಿದೆ. ಹೀಗಾಗಿ, ಸಚಿವರಿದ್ದ ಫಾರ್ಚೂನರ್ ಕಾರಿನ ಮುಂಭಾಗ ಜಖಂ ಆಗಿದೆ. ಸಿದ್ಧಾರ್ಥ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!